Bible Versions
Bible Books

Isaiah 14:21 (KJV) King James Version

Versions

KNV   ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
ERVKN   ಅವನ ಮಕ್ಕಳನ್ನು ಕೊಲ್ಲಲು ಸಿದ್ಧಗೊಳ್ಳಿರಿ. ಅವರ ತಂದೆಯ ದುಷ್ಟತನಕ್ಕಾಗಿ ಅವರನ್ನು ಕೊಲ್ಲಿರಿ. ಅವನ ಮಕ್ಕಳು ದೇಶವನ್ನು ಇನ್ನೆಂದಿಗೂ ತಮ್ಮ ವಶಕ್ಕೆ ತೆಗೆದುಕೊಳ್ಳಲಾರರು. ಅವರು ಪ್ರಪಂಚವನ್ನು ಇನ್ನೆಂದಿಗೂ ತಮ್ಮ ಪಟ್ಟಣಗಳಿಂದ ತುಂಬಿಸಲಾರರು.
IRVKN   ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ,
ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us