Versions
KNV ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು.
ERVKN ಮೋವಾಬಿನ ಜನರು ತಮ್ಮ ಪೂಜಾಸ್ಥಳಗಳಿಗೆ ಹೋಗಿ ಆರಾಧನೆ ಮಾಡುವರು. ಸಂಭವಿಸುವ ಸಂಗತಿಗಳನ್ನು ನೋಡಿದಾಗ ಪ್ರಾರ್ಥಿಸಲೂ ಅವರಲ್ಲಿ ಉತ್ಸಾಹವಿರುವುದಿಲ್ಲ.