Bible Versions
Bible Books

Isaiah 19:14 (KJV) King James Version

Versions

KNV   ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
ERVKN   ಯೆಹೋವನು ನಾಯಕರನ್ನು ಗಲಿಬಿಲಿಪಡಿಸಿದನು. ಅವರು ಈಜಿಪ್ಟನ್ನು ತಪ್ಪಾದ ದಾರಿಯಲ್ಲಿ ನಡೆಸಿದರು. ಅವರು ಮಾಡುವ ಪ್ರತಿಯೊಂದು ಕಾರ್ಯವೂ ತಪ್ಪಾದದ್ದೇ. ಅವರು ಕುಡಿದು ಮತ್ತರಾದವರಂತೆ ನೆಲದ ಮೇಲೆ ಬಿದ್ದು ಹೊರಳಾಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us