Bible Versions
Bible Books

Isaiah 22:5 (KJV) King James Version

Versions

KNV   ಸೈನ್ಯಗಳ ದೇವರಾದ ಕರ್ತನಿಗೆ ದರ್ಶ ನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಗಲಿಬಿಲಿಯ ದಿನವದೆ, ಗೋಡೆ ಒಡೆಯೋಣವು ಪರ್ವತದ ಕಡೆಗೆ ಹೋಗೋಣವು ಉಂಟಾಗುವದು.
ERVKN   ಯೆಹೋವನು ಒಂದು ವಿಶೇಷ ದಿನವನ್ನು ಆರಿಸಿರುತ್ತಾನೆ. ದಿನದಲ್ಲಿ ಗಲಭೆ ಮತ್ತು ಗಲಿಬಿಲಿಯು ಇರುವದು. ದಿವ್ಯದರ್ಶನದ ಕಣಿವೆಯಲ್ಲಿ ಜನರು ಒಬ್ಬರನ್ನೊಬ್ಬರು ತುಳಿದುಕೊಂಡು ಅವರ ಮೇಲೆಯೇ ನಡೆದುಕೊಂಡು ಹೋಗುವರು. ನಗರದ ಕೋಟೆಗೋಡೆಗಳು ಕೆಡವಲ್ಪಡುವವು. ಕಣಿವೆಯಲ್ಲಿ ವಾಸಿಸುವ ಜನರು ಬೆಟ್ಟದ ಮೇಲಿನ ನಗರದ ಜನರಿಗೆ ಚೀರಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us