Versions
KNV ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು.
ERVKN ಅವರು ಸಮುದ್ರ ಪ್ರಯಾಣ ಮಾಡುತ್ತಾ ಧಾನ್ಯಕ್ಕಾಗಿ ಹುಡುಕುತ್ತಿದ್ದಾರೆ. ತೂರಿನ ಜನರು ನೈಲ್ ನದಿಯ ಬದಿಗಳಲ್ಲಿ ಬೆಳೆಸುವ ಧಾನ್ಯವನ್ನು ಕೊಂಡುಕೊಂಡು ಇತರ ದೇಶಗಳಿಗೆ ಮಾರುವರು.