Bible Versions
Bible Books

Isaiah 24:16 (KJV) King James Version

Versions

KNV   ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
ERVKN   ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ. ಸ್ತುತಿಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು. ಆದರೆ ನಾನು, “ಸಾಕು, ನನಗೆ ಸಾಕು. ನಾನು ನೋಡುವ ವಿಷಯಗಳು ಭಯಂಕರವಾಗಿದೆ. ದ್ರೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿ ಮಾಡುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us