Versions
KNV ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
ERVKN ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು.