Versions
KNV ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
ERVKN ಆ ದೇಶದಲ್ಲಿ ವಾಸಿಸುವ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಆದುದರಿಂದ ದೇವರು ಈ ದೇಶವನ್ನು ನಾಶಮಾಡಲು ತೀರ್ಮಾನಿಸಿದನು. ಜನರು ಶಿಕ್ಷಿಸಲ್ಪಡುವರು. ಕೆಲವೇ ಮಂದಿ ಮಾತ್ರ ಉಳಿಯುವರು.