Bible Versions
Bible Books

Isaiah 26:20 (KJV) King James Version

Versions

KNV   ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.
ERVKN   ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ ಹೋಗಿ ಕದಮುಚ್ಚಿರಿ. ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us