Versions
KNV ಆದದರಿಂದ ಅಬ್ರಹಾಮನನ್ನು ವಿಮೋಚಿಸಿದ ಕರ್ತನು ಯಾಕೋಬನ ಮನೆತನದ ವಿಷಯವಾಗಿ ಹೇಳುವದೇನಂದರೆ--ಈಗ ಯಾಕೋಬ್ಯರು ನಾಚಿಕೆ ಪಡುವದಿಲ್ಲ ಇಲ್ಲವೆ ಅವನ ಮುಖವು ಕಳೆಗುಂದು ವದಿಲ್ಲ.
ERVKN ಯೆಹೋವನು ಯಾಕೋಬನ ವಂಶಕ್ಕೆ ಇಂತೆನ್ನುತ್ತಾನೆ: (ಅಬ್ರಹಾಮನನ್ನು ಬಿಡಿಸಿದ ಯೆಹೋವನೇ ನಾನು.) “ಈಗ ಯಾಕೋಬಿನ ಜನರು ನಾಚಿಕೆಪಡುವದಿಲ್ಲ ಮತ್ತು ಅವಮಾನ ಹೊಂದುವದಿಲ್ಲ.