Versions
KNV ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ನೋಡುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ ಯಾಕೋಬನ ಪರಿ ಶುದ್ಧನನ್ನು ಪ್ರತಿಷ್ಠಿಸುವರು; ಇಸ್ರಾಯೇಲಿನ ದೇವ ರಿಗೆ ಭಯಪಡುವರು.
ERVKN ಅವನು ತನ್ನ ಎಲ್ಲಾ ಮಕ್ಕಳನ್ನು ನೋಡಿ ‘ಪವಿತ್ರ ಎಂಬುದೇ ನನ್ನ ಹೆಸರು’ ಎಂದು ಹೇಳುವನು. ನನ್ನ ಕೈಗಳಿಂದ ನಾನು ಆ ಮಕ್ಕಳನ್ನು ನಿರ್ಮಿಸಿದೆನು. ಆ ಮಕ್ಕಳು ಯಾಕೋಬನ ಪರಿಶುದ್ಧ ದೇವರು ವಿಶೇಷವಾದವನು ಎಂದು ಹೇಳುವರು. ಆ ಮಕ್ಕಳು ಇಸ್ರೇಲರ ದೇವರನ್ನು ಗೌರವಿಸುವರು.