Bible Versions
Bible Books

Isaiah 29:4 (KJV) King James Version

Versions

KNV   ಆಗ ನೀನು ತಗ್ಗಿಸಲ್ಪಟ್ಟು ಭೂಮಿಯೊಳಗಿಂದ ಮಾತಾಡುವಿ. ನಿನ್ನ ನುಡಿಯು ದೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವದು, ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರು ವದು; ನಿನ್ನ ನುಡಿಯು ದೂಳಿನೊಳಗಿಂದ ಪಿಸುಗುಟ್ಟು ವದು;
ERVKN   ನೀನು ಸೋತು ಹೋಗಿರುವೆ, ಮತ್ತು ನೆಲದ ಮೇಲೆ ಕೆಡವಲ್ಪಟ್ಟಿರುವೆ. ಈಗ ನಿನ್ನ ಸ್ವರವು ಪ್ರೇತದ ಸ್ವರದಂತೆ ನನಗೆ ಕೇಳಿಸುತ್ತದೆ. ಅದು ಬಲಹೀನವಾದ ಸ್ವರವಾಗಿದೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us