Versions
KNV ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.
ERVKN ನೆಲದ ಮೇಲೆ ಅನೇಕ ಅಪರಿಚಿತರು ಧೂಳಿನ ಕಣಗಳಂತೆ ಇದ್ದಾರೆ. ಅನೇಕ ಮಂದಿ ದುಷ್ಟಜನರು ಗಾಳಿಯಲ್ಲಿ ತೂರಿಹೋಗುವ ಹೊಟ್ಟಿನಂತಿದ್ದಾರೆ.