Versions
KNV ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.
ERVKN ಜನರು ಬಿಸಾಡಿ, ಸಂದುಗೊಂದುಗಳಲ್ಲಿ ಅಡಗಿಕೊಳ್ಳುವರು. ಯೆಹೋವನಿಗೂ ಆತನ ಮಹಾಶಕ್ತಿಗೂ ಹೆದರಿ ಅವರು ಹಾಗೆ ಮಾಡುವರು. ಯೆಹೋವನು ಎದ್ದು ಭೂಮಿಯನ್ನು ಅಲುಗಾಡಿಸುವ ಸಮಯದಲ್ಲಿ ಇವೆಲ್ಲಾ ಸಂಭವಿಸುವವು.