Bible Versions
Bible Books

Isaiah 30:14 (KJV) King James Version

Versions

KNV   ಉರಿಯಿಂದ ಕೆಂಡವನ್ನು ತೆಗೆಯುವದಕ್ಕಾಗಲಿ ಬಾವಿಯಿಂದ ನೀರನ್ನು ತೆಗೆಯುವದಕ್ಕಾಗಲಿ ಬೋಕಿ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಗೋಡೆಯನ್ನು ಒಡೆದುಬಿಡುವನು.
ERVKN   ಒಂದು ದೊಡ್ಡ ಆವೆಮಣ್ಣಿನ ಭರಣಿ ನಚ್ಚುನೂರಾಗಿ ಹೋಗುವಂತೆ ನೀವಿದ್ದೀರಿ. ಅದರ ತುಂಡುಗಳಿಂದ ಏನೂ ಪ್ರಯೋಜನವಿಲ್ಲ. ಭರಣಿಯ ಚೂರಿನಿಂದ ಸುಡುವ ಕಲ್ಲಿದ್ದಲನ್ನು ಹೊರ ತೆಗೆಯಲು ಅಥವಾ ಅದರಿಂದ ನೀರು ಸೇದಲು ಆಗುವದಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us