Versions
KNV ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.
ERVKN ನೀವು, “ನಮಗೆ ಸಹಾಯ ಬೇಡ. ಓಡಿಹೋಗಲು ಕುದುರೆಗಳು ಬೇಕು” ಎಂದು ಹೇಳುವಿರಿ. ಅದು ಸರಿಯಾದ ಮಾತು. ನೀವು ಕುದುರೆಗಳ ಮೂಲಕವೇ ಓಡುವಿರಿ. ಆದರೆ ಶತ್ರುಗಳು ನಿಮ್ಮನ್ನು ಹಿಂದಟ್ಟುವರು. ಅವರು ನಿಮ್ಮ ಕುದುರೆಗಳಿಗಿಂತ ವೇಗಶಾಲಿಗಳಾಗಿದ್ದಾರೆ.