Bible Versions
Bible Books

Isaiah 33:10 (KJV) King James Version

Versions

KNV   ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
ERVKN   ಯೆಹೋವನು ಹೀಗನ್ನುತ್ತಾನೆ, “ಈಗ ನಾನು ಎದ್ದುನಿಂತು ನನ್ನ ಮಹತ್ವವನ್ನು ತೋರಿಸುವೆನು. ಈಗ ನಾನು ಜನರಿಗೆ ಉನ್ನತೋನ್ನತನಾಗುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us