Bible Versions
Bible Books

Isaiah 33:11 (KJV) King James Version

Versions

KNV   ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು.
ERVKN   ಜನರೇ, ನೀವು ಪ್ರಯೋಜನವಿಲ್ಲದ ಕಾರ್ಯಗಳನ್ನು ಮಾಡಿದಿರಿ. ಕೆಲಸಗಳು ಒಣಹುಲ್ಲಿನಂತೆಯೂ ದಂಟಿನಂತೆಯೂ ಇವೆ. ನಿಮ್ಮ ಆತ್ಮವು ನಿಮ್ಮಲ್ಲಿ ಬೆಂಕಿಯಂತಿದ್ದು ನಿಮ್ಮನ್ನು ಸುಡುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us