Versions
KNV ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
ERVKN ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಕೆಟ್ಟಕಾರ್ಯಗಳನ್ನು ಮಾಡುವವರು ಹೆದರಿಕೆಯಿಂದ ನಡುಗುವರು. ಜನರು, “ನಮ್ಮಲ್ಲಿ ಯಾರು ನಾಶಮಾಡುವ ಈ ಬೆಂಕಿಯ ಜೊತೆ ಜೀವಿಸಬಲ್ಲರು? ನಿತ್ಯಕಾಲಕ್ಕೂ ಸುಡುವ ಈ ಬೆಂಕಿಯ ಬಳಿಯಲ್ಲಿ ಯಾರು ವಾಸಮಾಡಬಲ್ಲರು?” ಎಂದು ಹೇಳುವರು.