Bible Versions
Bible Books

Isaiah 34:10 (KJV) King James Version

Versions

KNV   ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.
ERVKN   ಬೆಂಕಿಯು ಹಗಲಿರುಳು ಉರಿಯುವದು. ಯಾರಿಗೂ ಅದನ್ನು ನಂದಿಸಲು ಸಾಧ್ಯವಿಲ್ಲ. ಎದೋಮಿನಿಂದ ಹೊಗೆಯು ಯಾವಾಗಲೂ ಮೇಲಕ್ಕೇರುವದು. ದೇಶವು ನಿತ್ಯಕಾಲಕ್ಕೂ ನಾಶವಾಗಿ ಹೋಗುವದು. ದೇಶದೊಳಗೆ ಯಾರೂ ಪ್ರಯಾಣ ಮಾಡುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us