Bible Versions
Bible Books

Isaiah 34:13 (KJV) King James Version

Versions

KNV   ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು.
ERVKN   ಮುಳ್ಳುಗಿಡಗಳು ಅಲ್ಲಿಯ ಸುಂದರವಾದ ಬಂಗಲೆಗಳಲ್ಲಿ ಬೆಳೆಯುವವು. ಕಾಡುನಾಯಿಗಳೂ ಗೂಬೆಗಳೂ ಮನೆಗಳಲ್ಲಿ ವಾಸಿಸುವವು. ಕಾಡುಪ್ರಾಣಿಗಳು ಅದನ್ನು ತಮ್ಮ ಮನೆಯನ್ನಾಗಿ ಮಾಡಿಕೊಳ್ಳುವವು. ಅಲ್ಲಿ ಬೆಳೆಯುವ ಎತ್ತರವಾದ ಹುಲ್ಲುಗಳಲ್ಲಿ ಉಷ್ಟ್ರಪಕ್ಷಿಗಳು ವಾಸಮಾಡುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us