Versions
KNV ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು--
ERVKN ಟಗರುಗಳು, ದನಕುರಿಗಳು ಮತ್ತು ಬಲವಾದ ಹೋರಿಗಳು ಕೊಲ್ಲಲ್ಪಡುವವು. ಭೂಮಿಯು ಅವುಗಳ ರಕ್ತದಿಂದ ತುಂಬಿಹೋಗುವದು. ಅಲ್ಲಿನ ಧೂಳು ಅವುಗಳ ಕೊಬ್ಬಿನಿಂದ ಆವೃತವಾಗಿದೆ.