Bible Versions
Bible Books

Isaiah 36:10 (KJV) King James Version

Versions

KNV   ದೇಶವನ್ನು ಹಾಳುಮಾಡು ವದಕ್ಕೆ ಕರ್ತನಿಲ್ಲದೆ ನಾನು ಬಂದಿದ್ದೇನೋ? ದೇಶಕ್ಕೆ ವಿರೋಧವಾಗಿ ಬಂದು ಅದನ್ನು ಹಾಳುಮಾಡಿ ಬಿಡು ಎಂದು ಕರ್ತನೇ ನನಗೆ ಆಜ್ಞಾಪಿಸಿದನು ಎನ್ನುವದು.
ERVKN   ‘ಈಗ ನಾನು ಯೆಹೋವನ ಸಹಾಯವಿಲ್ಲದೆ ದೇಶವನ್ನು ನಾಶಮಾಡಲು ಬಂದೆನೆಂದು ನೆನಸುತ್ತೀರೋ? “ಎದ್ದು ಹೋಗಿ ದೇಶದ ವಿರುದ್ಧ ಯುದ್ಧ ನಡೆಸಿ ಅದನ್ನು ಸಂಪೂರ್ಣವಾಗಿ ನಾಶಮಾಡು” ಎಂದು ಯೆಹೋವನು ನನಗೆ ಹೇಳಿದ್ದಾನೆ.’“
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us