Versions
KNV ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.
ERVKN ಆಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ಆ ಸೇನಾದಂಡನಾಯಕನಿಗೆ, “ದಯಮಾಡಿ ನಮ್ಮೊಂದಿಗೆ ಅರಮೇಯಿಕ್ ಭಾಷೆಯಲ್ಲಿ ಮಾತನಾಡು. ಆ ಭಾಷೆಯು ನಮಗೆ ಗೊತ್ತು. ಯೆಹೂದದ ಭಾಷೆಯಲ್ಲಿ ನಮ್ಮೊಂದಿಗೆ ಮಾತನಾಡಬೇಡ. ನೀವು ನಮ್ಮ ಭಾಷೆಯಲ್ಲಿ ಮಾತನಾಡಿದರೆ ಗೋಡೆಯ ಮೇಲಿರುವ ನಮ್ಮ ಜನರು ತಿಳಿದುಕೊಳ್ಳುವರು” ಎಂದು ಹೇಳಿದರು.