Bible Versions
Bible Books

Isaiah 36:18 (KJV) King James Version

Versions

KNV   ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
ERVKN   ‘ಹಿಜ್ಕೀಯನು ತನ್ನ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ. ಅವನು, ‘‘ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ’’ ಎಂದು ಹೇಳುತ್ತಾನೆ. ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ. ಬೇರೆ ದೇಶದ ದೇವರುಗಳು ಅವರ ದೇಶವನ್ನು ಅಶ್ಶೂರದ ಅರಸನಿಂದ ಕಾಪಾಡಲು ಶಕ್ತರಾದರೋ? ಇಲ್ಲ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us