Versions
KNV ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?
ERVKN ಸೇನಾದಂಡನಾಯಕ ಅವರಿಗೆ, “ಮಹಾರಾಜನಾದ ಅಶ್ಶೂರದ ಅರಸನು ಹಿಜ್ಕೀಯನಿಗೆ ಹೇಳುವದನ್ನು ನೀವು ಹೋಗಿ ಅವನಿಗೆ ತಿಳಿಸಿರಿ. ಅವನು ಹೇಳುವದೇನೆಂದರೆ: ‘ನೀನು ಯಾವದರ ಮೇಲೆ ಭರವಸವಿಟ್ಟಿರುವೆ?