Versions
KNV ಹಿಜ್ಕೀ ಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದ ಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲ ವನ್ನೂ ತೋರಿಸಿದನು; ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
ERVKN ಅವುಗಳನ್ನು ನೋಡಿ ಹಿಜ್ಕೀಯನಿಗೆ ಬಹು ಸಂತೋಷವಾಯಿತು. ಅವನು ಬಾಬಿಲೋನಿನ ದೂತರಿಗೆ ತನ್ನ ಅರಮನೆಯ ಉಗ್ರಾಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನೂ ತಾನು ಕೊಡಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೂ ಸಾಂಬಾರ ಪದಾರ್ಥಗಳನ್ನೂ ಮತ್ತು ಸುಗಂಧದ್ರವ್ಯಗಳನ್ನೂ ತೋರಿಸಿದನು. ಅಲ್ಲದೆ ಯುದ್ಧದಲ್ಲಿ ಉಪಯೋಗಿಸುವ ಖಡ್ಗಗಳನ್ನು, ಗುರಾಣಿಗಳನ್ನು ತೋರಿಸಿದನು; ಅಲ್ಲದೆ ತನ್ನ ರಾಜ್ಯದಲ್ಲಿರುವ ಪ್ರತಿಯೊಂದು ವಿಷಯಗಳನ್ನು ಅವರಿಗೆ ಪ್ರದರ್ಶಿಸಿದನು.