Versions
KNV ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
ERVKN ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿ ಹೋಗುವುದಿಲ್ಲ.