Bible Versions
Bible Books

Isaiah 41:10 (KJV) King James Version

Versions

KNV   ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ERVKN   ನಾನೇ ನಿನ್ನ ಸಂಗಡವಿದ್ದೇನೆ. ಆದುದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದುದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ಒಳ್ಳೆಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us