Bible Versions
Bible Books

Isaiah 41:15 (KJV) King James Version

Versions

KNV   ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
ERVKN   ಇಗೋ, ನಾನು ನಿನ್ನನ್ನು ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ. ಅದಕ್ಕೆ ಅನೇಕ ಹರಿತವಾದ ಹಲ್ಲುಗಳಿವೆ. ಬೇಸಾಯಗಾರರು ಧಾನ್ಯವನ್ನು ಹುಲ್ಲಿನಿಂದ ಪ್ರತ್ಯೇಕಿಸುವದಕ್ಕಾಗಿ ಅದನ್ನು ಉಪಯೋಗಿಸುವರು. ನೀವು ಬೆಟ್ಟದ ಶಿಖರಗಳಲ್ಲಿ ತುಳಿದಾಡಿ ಅದನ್ನು ಪುಡಿ ಮಾಡುವಿರಿ. ಬೆಟ್ಟಗಳನ್ನು ನೀವು ಕುಂಟೆಯಂತೆ ಮಾಡುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us