Bible Versions
Bible Books

Isaiah 41:2 (KJV) King James Version

Versions

KNV   ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
ERVKN   ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us