Bible Versions
Bible Books

Isaiah 41:4 (KJV) King James Version

Versions

KNV   ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
ERVKN   ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು? ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದೆನು. ನಾನೇ ಮೊದಲನೆಯವನಾಗಿದ್ದೇನೆ. ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು. ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us