Versions
KNV ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ERVKN “ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.