Versions
KNV ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ; ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ, ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.
ERVKN ನಿನ್ನ ಕುರಿಗಳನ್ನು ನನ್ನ ಬಳಿಗೆ ಯಜ್ಞಮಾಡುವದಕ್ಕಾಗಿ ತರಲಿಲ್ಲ. ನೀನು ನನ್ನನ್ನು ಸನ್ಮಾನಿಸಲಿಲ್ಲ. ನೀನು ನನಗೆ ಬಲಿಯರ್ಪಣೆ ಮಾಡಲಿಲ್ಲ. ನೀನು ಬಲಿಯರ್ಪಣೆ ಮಾಡಬೇಕೆಂದು ನಾನು ನಿನ್ನನ್ನು ಬಲವಂತಪಡಿಸಲಿಲ್ಲ. ನೀನು ಆಯಾಸಗೊಳ್ಳುವ ತನಕ ಧೂಪಹಾಕಬೇಕೆಂದು ನಾನು ನಿನ್ನನ್ನು ಒತ್ತಾಯಪಡಿಸಲಿಲ್ಲ.