Bible Versions
Bible Books

Isaiah 44:12 (KJV) King James Version

Versions

KNV   ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ.
ERVKN   ಒಬ್ಬನು ಕುಲಿಮೆಯ ಬೆಂಕಿಯ ಮೇಲೆ ಕಬ್ಬಿಣವನ್ನು ಕಾಯಿಸುತ್ತಾನೆ. ಅವನು ತನ್ನ ಸುತ್ತಿಗೆಯಿಂದ ಲೋಹವನ್ನು ವಿಗ್ರಹವನ್ನಾಗಿ ಮಾಡುತ್ತಾನೆ. ಅವನು ಅದನ್ನು ತನ್ನ ತೋಳ್ಬಲದಿಂದ ಮಾಡುತ್ತಾನೆ. ಆದರೆ ಅವನು ಹಸಿದಾಗ ಅವನ ಶಕ್ತಿಯು ಕಡಿಮೆಯಾಗುತ್ತದೆ. ಮನುಷ್ಯನು ನೀರನ್ನು ಕುಡಿಯದಿದ್ದರೆ ಅವನು ಬಲಹೀನನಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us