Versions
KNV ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.
ERVKN ಅದರಲ್ಲಿ ಸ್ವಲ್ಪ ಮರದ ತುಂಡು ಉಳಿದಿರುತ್ತದೆ. ಅದನ್ನು ನೋಡಿ ಆ ಮನುಷ್ಯನು ಅದರಿಂದ ವಿಗ್ರಹವನ್ನು ತಯಾರಿಸುವನು. ಅದನ್ನು ದೇವರೆಂದು ಕರೆಯುವನು. ಅದರ ಮುಂದೆ ಅಡ್ಡಬಿದ್ದು ಆರಾಧಿಸುವನು. ಅದರ ಮುಂದೆ ಪ್ರಾರ್ಥಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಹೇಳುತ್ತಾನೆ.