Versions
KNV ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
ERVKN ಯೆಹೋವನು ನಿನ್ನನ್ನು ರೂಪಿಸಿದನು. ನೀನು ನಿನ್ನ ತಾಯಿಯ ಗರ್ಭದಲ್ಲಿರುವಾಗಲೇ ಆತನು ನಿನ್ನನ್ನು ರೂಪಿಸಿದನು. ಆತನು ಹೇಳುವದೇನೆಂದರೆ, “ಯೆಹೋವನಾದ ನಾನು ಸಮಸ್ತವನ್ನೂ ಸೃಷ್ಟಿಸಿದೆನು. ಆಕಾಶಮಂಡಲವನ್ನು ಅದರ ಸ್ಥಳದಲ್ಲಿ ಇಟ್ಟೆನು; ಭೂಮಿಯನ್ನು ನನ್ನ ಮುಂದೆ ಹರಡಿದೆನು.”