Bible Versions
Bible Books

Isaiah 44:25 (KJV) King James Version

Versions

KNV   ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
ERVKN   ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us