Versions
KNV ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ERVKN “ಬಾಯಾರಿದ ಜನರಿಗೆ ನಾನು ನೀರು ಹೊಯ್ಯುವೆನು. ಬಂಜರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.