Versions
KNV ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.
ERVKN ಆಕಾಶದಲ್ಲಿರುವ ಮೋಡಗಳು ಒಳ್ಳೆಯತನವನ್ನು ಭೂಮಿಯ ಮೇಲೆ ಮಳೆಯಂತೆ ಸುರಿಸಲಿ. ಭೂಮಿಯು ತೆರೆಯಲ್ಪಡಲಿ; ರಕ್ಷಣೆಯು ಬೆಳೆಯಲಿ. ಒಳ್ಳೆತನವು ಅದರೊಂದಿಗೆ ಬೆಳೆಯಲಿ. ಯೆಹೋವನೆಂಬ ನಾನೇ ಅವನನ್ನು ನಿರ್ಮಿಸಿದೆನು.”