Versions
KNV ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
ERVKN ಆ ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು.