Versions
KNV ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
ERVKN ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.