Versions
KNV ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
ERVKN ದಾವೀದನು ನನ್ನ ಸಾಮರ್ಥ್ಯದ ವಿಷಯದಲ್ಲಿ ಎಲ್ಲ ಜನಾಂಗಗಳವರಿಗೆ ಸಾಕ್ಷಿಯಾಗಿರುವಂತೆ ನಾನೇ ಮಾಡಿದೆನು. ನಾನು ದಾವೀದನಿಗೆ, “ನೀನು ಅಧಿಪತಿಯಾಗುವೆ ಮತ್ತು ಅನೇಕ ಜನಾಂಗಗಳಿಗೆ ನೀನು ಸೈನ್ಯಾಧಿಪತಿಯಾಗುವೆ” ಎಂದು ಪ್ರಮಾಣ ಮಾಡಿದೆ.”