Versions
KNV ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
ERVKN ದಾರಿಯನ್ನು ಸರಿಪಡಿಸಿರಿ, ದಾರಿಯನ್ನು ಸರಿಪಡಿಸಿರಿ! ನನ್ನ ಜನರಿಗೆ ದಾರಿಯು ಸರಾಗವಾಗಿರುವಂತೆ ಅಡತಡೆಗಳನ್ನು ತೆಗೆದುಹಾಕಿರಿ ಎಂದು ಒಂದು ಸ್ವರವು ನುಡಿಯುತ್ತದೆ.