Versions
KNV ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.
ERVKN ನಾವು ಕಣ್ಣಿಲ್ಲದವರಂತಿದ್ದೇವೆ. ಕುರುಡರಂತೆ ಗೋಡೆಗೆ ತಾಕುತ್ತಿದ್ದೇವೆ. ರಾತ್ರಿಯಲ್ಲಿ ಎಡವಿಬೀಳುವಂತೆ ಬೀಳುತ್ತಿದ್ದೇವೆ. ಹಗಲಿನಲ್ಲಿಯೂ ನಮಗೆ ಕಾಣದು. ಮಧ್ಯಾಹ್ನದ ಸಮಯದಲ್ಲೂ ಸತ್ತವರಂತೆ ಬೀಳುತ್ತೇವೆ.