Versions
KNV ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
ERVKN ಬೇರೆ ದೇಶದ ಮಕ್ಕಳು ನಿನ್ನ ಗೋಡೆಗಳನ್ನು ಮತ್ತೆ ಕಟ್ಟುವರು. ಅವರ ಅರಸರುಗಳು ನಿನ್ನ ಸೇವೆ ಮಾಡುವರು. ನಾನು ಕೋಪಗೊಂಡಾಗ ನಿನ್ನನ್ನು ಬಾಧಿಸಿದೆನು. ಆದರೆ ಈಗ ನಿನಗೆ ಕರುಣೆ ತೋರುವೆನು. ನಿನ್ನನ್ನು ಆದರಿಸುವೆನು.