Versions
KNV ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ.
ERVKN ನಿನ್ನ ದ್ವಾರಗಳು ಯಾವಾಗಲೂ ತೆರೆಯಲ್ಪಡುತ್ತವೆ. ಅವು ಹಗಲಲ್ಲಾಗಲಿ ರಾತ್ರಿಯಲ್ಲಾಗಲಿ ಮುಚ್ಚಲ್ಪಡುವದಿಲ್ಲ. ರಾಜ್ಯಗಳೂ ರಾಜರುಗಳೂ ತಮ್ಮ ಐಶ್ವರ್ಯವನ್ನು ನಿನ್ನ ಬಳಿಗೆ ತರುವರು.