Bible Versions
Bible Books

Isaiah 60:14 (KJV) King James Version

Versions

KNV   ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
ERVKN   ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆಕೊಟ್ಟರು. ಜನರು ಈಗ ನಿನ್ನ ಮುಂದೆ ಅಡ್ಡಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಈಗ ನಿನ್ನ ಕಾಲು ಮುಂದೆ ಬೀಳುವರು. ಅವರು ನಿನ್ನನ್ನು ‘ಯೆಹೋವನ ಪಟ್ಟಣ.’ ‘ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್’ ಎಂದು ಕರೆಯುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us