Versions
KNV ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು.
ERVKN ಇವು ಮುಂದೆ ಸಂಭವಿಸುತ್ತವೆ. ಆಗ ನೀನು ನಿನ್ನ ಜನರನ್ನು ನೋಡುವೆ. ನಿನ್ನ ಮುಖವು ಸಂತೋಷದಿಂದ ಪ್ರಕಾಶಿಸುವದು. ಮೊದಲು ನೀನು ಭಯಪಡುವೆ. ಆ ಬಳಿಕ ನೀನು ಉತ್ಸಾಹಪಡುವೆ. ಸಮುದ್ರದಾಚೆ ಇರುವ ಐಶ್ವರ್ಯವು ನಿನ್ನ ಮುಂದೆ ರಾಶಿ ಹಾಕಲ್ಪಡುವದು. ಜನಾಂಗಗಳ ನಿಕ್ಷೇಪವು ನಿನಗೆ ದೊರೆಯುವುದು.