Bible Versions
Bible Books

Isaiah 63:12 (KJV) King James Version

Versions

KNV   ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?
ERVKN   ಯೆಹೋವನು ಮೋಶೆಯನ್ನು ತನ್ನ ಬಲವಾದ ಹಸ್ತದಿಂದ ನಡೆಸಿದನು. ತನ್ನ ಅದ್ಭುತ ಶಕ್ತಿಯಿಂದ ಮೋಶೆಯನ್ನು ನಡಿಸಿದನು. ತನ್ನ ಜನರು ಸಮುದ್ರದೊಳಗಿಂದ ನಡೆದುಹೋಗಲೆಂದು ಯೆಹೋವನು ಸಮುದ್ರವನ್ನು ಇಬ್ಭಾಗ ಮಾಡಿದನು. ಅಂಥಾ ಅದ್ಭುತಕಾರ್ಯಗಳ ನಿಮಿತ್ತ ತನ್ನ ಹೆಸರನ್ನು ಪ್ರಸಿದ್ಧಿಪಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us